ಉಪ್ಪುಕಳ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಪೂಜೆ

0

ಬಾಳುಗೋಡು ಗ್ರಾಮದ ಉಪ್ಪುಕಳ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಉಪ್ಪುಕಳ ಇದರ ವಾರ್ಷಿಕ ಪೂಜೆಯು ಮಾ.9 ರಂದು ನಡೆಯಿತು.
ಮಹೇಶ್ ಭಟ್ ಮಿತ್ತಕೆರೆ ಧಾರ್ಮಿಕ ಪೂಜಾ ವಿಧಿ ವಿಧಾನ ನೆರವೇರಿಸಿದರು.
ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಹಾಗು ರಾತ್ರಿ ಮಹಾಪೂಜೆ ನಡೆಯಿತು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ವರದಿ: ಕುಶಾಲಪ್ಪ ಕಾಂತುಕುಮೇರಿ