ರವಿ ಸಂಪಾಜೆ ನಿಧನ

0


ಸಂಪಾಜೆ ಗ್ರಾಮದ ರವಿಯವರು ಅಲ್ಪಕಾಲದ ಅಸೌಖ್ಯದಿಂದ ಮಾರ್ಚ್ 9 ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.