ಕಳಂಜ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲ ಪ್ರಯುಕ್ತ ಶ್ರಮ ಸೇವೆ

0


ಕಳಂಜ ಮಹಾ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲ ಪ್ರಯುಕ್ತ ದೈವಸ್ಥಾನದಲ್ಲಿ ಊರವರಿಂದ ಶ್ರಮಸೇವೆಯು ಮಾ. 11 ರಂದು ನಡೆಯಿತು.
ಈ ಸಂದರ್ಭದಲ್ಲಿ ವಿಷ್ಣುಮೂರ್ತಿ ಸೇವಾ ಟ್ರಸ್ಟ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಸರ್ವ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.