ಸ್ನಾತಕೋತ್ತರ ವೈದ್ಯಕೀಯ ಪದವಿಯಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜಿಗೆ ಒಟ್ಟು 03 ರ್‍ಯಾಂಕ್‌ಗಳು

0

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 2022-23 ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಪದವಿಯ ರ್‍ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು ಸಂಸ್ಥೆಯ ವಿದ್ಯಾರ್ಥಿಗಳು ಒಟ್ಟು 03 ರ್‍ಯಾಂಕ್‌ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.