ಮೀನಾಕ್ಷಿ ಗೌಡರಿಗೆ ಒಂದೇ ದಿನ ಮೂರು ಸಂಸ್ಥೆಯಿಂದ ಗೌರವ

0

ಮಹಿಳಾ ದಿನಾಚರಣೆಯಂದು ಸಾಮಾಜಿಕ ಕಾರ್ಯಕರ್ತೆ, ತಾ|ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷೆ, ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ಎಂ.ಮೀನಾಕ್ಷಿ ಗೌಡ ಅವರನ್ನು ಮಾ.೧೪ ರಂದು ಮೂರು ಸಂಸ್ಥೆ ವತಿಯಿಂದ ಗೌರವಿಸಲಾಯಿತು.
ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಡೈರೆಕ್ಟರ್ ಡಾ| ಕೆ. ವಿ.ಚಿದಾನಂದ, ಲಯನ್ಸ್ ಕ್ಲಬ್ ಅಧ್ಯಕ್ಷೆ ರೂಪಾಶ್ರೀ ಜೆ.ರೈ ಮತ್ತು ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರ ಅಧ್ಯಕ್ಷತೆಯಲ್ಲಿ ಕವಿಯತ್ರಿ ಲೀಲಾ ದಾಮೋದರ್ ಅವರು ಸನ್ಮಾನಿಸಿದರು. ಮತ್ತಿತರ ಗಣ್ಯರು ಉಪಸ್ಥಿತರಿದ್ದರು.