ವಿಧಾನ ಸಭಾ ಚುನಾವಣೆ : ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಸದಾನಂದ ಮಾವಜಿ ನೇಮಕ

0

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಸದಾನಂದ ಮಾವಜಿ ನೇಮಕಗೊಂಡಿದ್ದಾರೆ.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿಯವರ ಶಿಫಾರಸ್ಸು ಹಾಗೂ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ರ ಅನುಮೋದನೆ ಯೊಂದಿಗೆ ರಾಜ್ಯ ಸಮಿತಿಯ ಸಹ ಅಧ್ಯಕ್ಷರಾಗಿರುವ ಮಂಜುನಾಥ ಭಂಡಾರಿಯವರು ಈ ಆದೇಶ ಮಾಡಿದ್ದಾರೆ.