ಮಾ.‌16: ನಿಂತಿಕಲ್ಲಿನ ಮರುವದಗುಂಡಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

0


ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗ ನಾಳೆ ಸಂಜೆ 5.30ರಿಂದ ನಿಂತಿಕಲ್ಲಿನ ಮರುವದಗುಂಡಿ ರವಿ ಪ್ರಕಾಶರ ಮನೆಯಲ್ಲಿ ನಡೆಯಲಿದೆ.
ಯಕ್ಷಗಾನದ ಪ್ರಯುಕ್ತ ರಾತ್ರಿ 9.00 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತಾಭಿಮಾನಿಗಳು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಸೇವಾ ಕತೃಗಳಾದ ಶ್ರೀ