ಪಂಜ: ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪಂಚಶ್ರೀ ಶಟಲ್ ಕ್ಲಬ್ ಪಂಜ ಇದರ ವತಿಯಿಂದ ಪುರುಷರ ಮುಕ್ತ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಮಾ.18 ರಂದು ಸಂಜೆ ಪಂಜ ಉತ್ಕೃರ್ಷ ಸಹಕಾರ ಸೌಧದ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.