ನಾಲ್ಕೂರಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

0

ಎ.ಸಿ. ಗಿರೀಶ್ ನಂದನ್ ರ ನೇತೃತ್ವದಲ್ಲಿ ಆರಂಭ

ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಆರಂಭಗೊಂಡಿದೆ.

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ರವರು ಸಭೆಗೆ ತಡವಾಗಿ ಬರುತ್ತಾರೆಂಬ ಸೂಚನೆಯ ಹಿನ್ನಲೆಯಲ್ಲಿ ಎ.ಸಿ. ಗಿರೀಶ್ ನಂದನ್ ರ ನೇತೃತ್ವದಲ್ಲಿ ಸಭೆ ಉದ್ಘಾಟನೆಗೊಂಡು ಆರಂಭಗೊಂಡಿದೆ.

ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ರೇವತಿ ಆಚಳ್ಳಿ, ಉಪಾಧ್ಯಕ್ಷೆ ಪ್ರಮೀಳಾ, ಅಧಿಕಾರಿಗಳು ಸಹಿತ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದಾರೆ.

LEAVE A REPLY

Please enter your comment!
Please enter your name here