ಕೆ.ವಿ.ಜಿ ಇ೦ಜಿನಿಯರಿಂಗ್ ಕಾಲೇಜಿನಿಂದ ಕಂಪೆನಿಗೆ ಆಯ್ಕೆ

0

ಕೆ.ವಿ.ಜಿ ಇಂಜಿನಿಯರಿಂಗ್ ಮಹಾವಿದ್ಯಾಲಯದ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ನಾಗಶ್ರೀ ಸಿ.ಜಿ., ಗುಣಶೇಖರ ಕೆ. ಮತ್ತು ಶಶಾಂಕ್ ಕೆ.ಡಿ. Autoliv ಕಂಪೆನಿಗೆ ಆಯ್ಕೆಯಾಗಿರುತ್ತಾರೆ.
ಡಾ. ರೇಣುಕಾಪ್ರಸಾದ್ ಕೆ.ವಿ., ಅಧ್ಯಕ್ಷರು, ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು
ಡಾ. ಉಮಾಶಂಕರ್ ಕೆ.ಎಸ್., ಟ್ರೈನಿಂಗ್ ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here