ವೈಷ್ಣವಿ ಶೆಟ್ಟಿ ಸುಳ್ಯ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

0

2022-2023ನೇ ಸಾಲಿನಲ್ಲಿ ಮಂಗಳೂರಿನಲ್ಲಿ ನಡೆದ ಭರತನಾಟ್ಯ ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ ವೈಷ್ಣವಿ ಶೆಟ್ಟಿ ಸುಳ್ಯ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ರೋಟರಿ ವಿದ್ಯಾಸಂಸ್ಥೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ಇವರು ವಿದುಷಿ ಶ್ರೀಮತಿ ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆಯಾಗಿದ್ದು, ದೇವರಗುಂಡಿ ದಿನೇಶ್ ಶೆಟ್ಟಿ ಹಾಗೂ ಪೇರಾಲು ಶಾಲಾ ಶಿಕ್ಷಕಿ ಶ್ರೀಮತಿ ಸುನಂದಾ ಶೆಟ್ಟಿ ಯವರ ಪುತ್ರಿ.