ಬೆಟ್ಟಂಪಾಡಿ ಕೊರಗಜ್ಜ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0

ಸುಳ್ಯ ಕಸಬಾದ ಬೆಟ್ಟಂಪಾಡಿ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು. ಸ್ಥಳೀಯ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ಹಾಗೂ ರಾಧಮೋಹನ್ ಮುಗೇರ ಅವರ ಮನೆಯವರ ನೇತ್ರತ್ವದಲ್ಲಿ ಪೂಜೆ ಪುರಸ್ಕಾರ ನಡೆಸಲಾಯಿತು. ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here