ದುಗ್ಗಲಡ್ಕ; ಭಕ್ತಿ- ವಿಜೃಂಭಣೆಯಿಂದ ನಡೆದ ಶ್ರೀ ದುಗ್ಗಲಾಯ ನೇಮೋತ್ಸವ

0


ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವದ ಅಂಗವಾಗಿ ಇಂದು ಶ್ರೀ ದುಗ್ಗಲಾಯ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತಾಧಿಗಳು ಭಾಗವಹಿಸಿದ್ದರು.