ಆಮ್ ಆದ್ಮಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

0

ಸುಳ್ಯದಿಂದ ಸುಮನಾ ಬೆಳ್ಳಾರ್ಕರ್ ಅಭ್ಯರ್ಥಿ ಘೋಷಣೆ

ರಾಜ್ಯ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು 175 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಅವರನ್ನು ಅಧಿಕೃತವಾಗಿ ಘೋಷಿಸಲಾಗಿದೆ.