ಇರುವಂಬಳ್ಳದಲ್ಲಿ ನೂತನ ಅಂಗನವಾಡಿ ಉದ್ಘಾಟನೆ

0

ಮಂಡೆಕೋಲು ಗ್ರಾಮದ ಇರುವಂಬಳ್ಳದಲ್ಲಿ ಹೊಸ ಅಂಗನವಾಡಿ ಕೇಂದ್ರ ಉದ್ಘಾಟನಾ ಸಮಾರಂಭ ಮಾ.21 ರಂದು ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ ಪಾತಿಕಲ್ಲು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಡೆಕೋಲು ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ , ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅನಿಲ್ ತೋಟಪ್ಪಾಡಿ, ಪಿಡಿಒ ರಮೇಶ್, ಪಂಚಾಯತ್ ಸದಸ್ಯೆ ತಿಲಕ ಕುತ್ಯಾಡಿ , ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಯಶಸ್ವಿನಿ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶೈಲಜ ,.ಶಾಲಾ ಮುಖ್ಯೋಪಾಧ್ಯಾಯಿನಿ ಮೊದಲಾದವರಿದ್ದರು.