ಕಲ್ಲುಗುಂಡಿ : ಪೊಲೀಸ್ ತಪಾಸಣಾ ಸಂದರ್ಭದಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ಬಲೆಗೆ

0

ಕಲ್ಲುಗುಂಡಿ ಪೊಲೀಸ್ ಔಟ್ ಪೋಸ್ಟ್ ಬಳಿ ಚುನಾವಣಾ ಮುಂಜಾಗೃತ ಅಂಗವಾಗಿ ಇಂದು ಸಂಜೆ ನಡೆದ ಪೋಲಿಸ್ ತಪಾಸಣಾ ಕಾರ್ಯದಲ್ಲಿ ಅಕ್ರಮ ಮದ್ಯ ಸಾಗಿಸುತ್ತಿರುವ ವ್ಯಕ್ತಿಯನ್ನು ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದ ತಂಡದವರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.


ಮದ್ಯವನ್ನು ಆಟೋದಲ್ಲಿ ಕೊಂಡೊಯ್ಯುತ್ತಿದ್ದ ಸಂದರ್ಭ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here