ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ರಮಝಾನ್ ಉಪವಾಸ

0

ಪವಿತ್ರ ರಮಝಾನ್ ತಿಂಗಳ ಚಂದ್ರದರ್ಶನವಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರದಿಂದ ಉಪವಾಸ ಆರಂಭವಾಗಲಿದೆ ದಕ್ಷಿಣ ಕನ್ನಡ ಜಿಲ್ಲೆಯ ಖಾಝಿಗಳು ಸ್ಪಷ್ಟಪಡಿಸಿದ್ದಾರೆ.

ರಂಝಾನ್ ತಿಂಗಳ ಚಂದ್ರದರ್ಶನವಾಗಿದ್ದು ಹಾಗಾಗಿ ಗುರುವಾರ ಉಪವಾಸ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಾಧ್ಯಂತ ಮುಸ್ಲಿಂ ಬಾಂಧವರು ಉಪವಾಸ ಆಚರಣೆಯನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.