ಸುಬ್ರಹ್ಮಣ್ಯದಲ್ಲಿ ನಾಳೆ ಮುಖ್ಯಮಂತ್ರಿಯಿಂದ ನಡೆಯಬೇಕಿದ್ದ ಶಿಲಾನ್ಯಾಸ ಕಾರ್ಯಕ್ರಮ ಮುಂದೂಡಿಕೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಳೆ ನಡೆಯಬೇಕಿದ್ದ ಮಾಸ್ಟರ್ ಪ್ಲಾನ್ ನ 300 ಕೋಟಿಯ ಶಿಲಾನ್ಯಾಸ ಕಾರ್ಯಕ್ರಮ ಮುಂದೂಡಿರುವುದಾಗಿ ಸಚಿವ ಎಸ್ ಅಂಗಾರ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಲಭ್ಯತೆಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಮುಂದೂಡಲಾಗಿದೆ ಎಂದವರು ತಿಳಿಸಿದ್ದಾರೆ.