ಪೆರುವಾಜೆ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರ ಭೇಟಿ

0

ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಆಯುಕ್ತರು

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಗುರುಪ್ರಸಾದ್ ರವರು ಮಾ.24 ರಂದು ಭೇಟಿ ನೀಡಿದರು.
ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸದಸ್ಯರಾದ ವೆಂಕಟಕೃಷ್ಣ ರಾವ್,ದೇವಸ್ಥಾನದ ಸಿಬ್ಬಂದಿ ವಸಂತ ಆಚಾರ್ಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.