ಅರಂತೋಡು ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

0


ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ಅರಂತೋಡು ಗ್ರಾಮ ಪಂಚಾಯತ್ ನ ಆಡಳಿತ ಮಂಡಳಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದರು.


ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುರಸ್ಕಾರ ಪ್ರದಾನ ಮಾಡಿದರು.


ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆ, ಪಿ.ಡಿ.ಒ.ಜಯಪ್ರಕಾಶ್, ಸದಸ್ಯರುಗಳಾದ ಶಿವಾನಂದ ಕುಕ್ಕುಂಬಳ, ಕೇಶವ ಅಡ್ತಲೆ, ರವೀಂದ್ರ ಪೂಜಾರಿ ಪಂಜಿಕೋಡಿ, ಪುಷ್ಪಾಧರ ಕೊಡೆಂಕೀರಿ,ವೆಂಕಟ್ರಮಣ ಪೆತ್ತಾಜೆ, ಭವಾನಿ ಚಿಟ್ಟನ್ನೂರು,ಮಾಲಿನಿ ಉಳುವಾರು ಪುರಸ್ಕಾರ ಸ್ವೀಕರಿಸಿದರು.