ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

0

ಸುಳ್ಯಕ್ಕೆ ಜಿ.ಕೃಷ್ಣಪ್ಪ ಕಾಂಗ್ರೆಸ್ ಅಭ್ಯರ್ಥಿ

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಹೊಸ ಅಭ್ಯರ್ಥಿ ಘೋಷಿಸಲಾಗಿದೆ.
ಕೆಪಿಸಿಸಿ ಸಂಯೋಜಕರಾಗಿರುವ ಜಿ.ಕೃಷ್ಣಪ್ಪ ಅವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ.