ಕೊಯಿಕುಳಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ;
ನಾಳೆ ಹಿರಿಯ ವಿದ್ಯಾರ್ಥಿಗಳ ವಿಶೇಷ ಸಭೆ

0


ದುಗ್ಗಲಡ್ಕ ಕೊಯಿಕುಳಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಕಾರ್ಯಕ್ರಮದ ಸಿದ್ದತೆಯಲ್ಲಿದ್ದು, ಈ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಿಶೇಷ ಸಭೆಯನ್ನು ನಾಳೆ(ಮಾ.26)ಕರೆಯಲಾಗಿದೆ.
ಎಲ್ಲಾ ಹಿರಿಯ ವಿದ್ಯಾರ್ಥಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಶಾಲಾ ಮುಖ್ಯ ಶಿಕ್ಷಕರು ವಿನಂತಿಸಿದ್ದಾರೆ.