ಸುಳ್ಯದ ಗುರುಂಪು ಬಳಿ ಬರೆ ಜರಿದು ಕೆಲವರು ಮಣ್ಣಿನಡಿಗೆ

0

‘ಸುಳ್ಯದ ಗುರುಂಪು ಬಳಿ ಬರೆ ಜರಿದು ಕೆಲವು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸೇರಿಂದತೆ ಅಧಿಕಾರಿಗಳು ಧಾವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.