ಗುರುಂಪು ಘಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರ ಘೋಷಣೆ ಮಾಡಲು ಸಿಐಟಿಯು ಆಗ್ರಹ

0


ಸುಳ್ಯದ ಗುರುಂಪು ಎಂಬಲ್ಲಿ ಗುಡ್ಡ ಜರಿದು ಅಪಘಾತದಲ್ಲಿ ಮೃತರಾದವರಿಗೆ ಸರಕಾರ ಶೀಘ್ರವೇ ಪರಿಹಾರಧನ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಸಿಐಟಿಯು ಅಧ್ಯಕ್ಷ ಕೆ.ಪಿ. ಜಾನಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here