ಗುರುಂಪು ಗುಡ್ಡ ಜರಿದ ಪ್ರಕರಣ : ಮೃತರ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಠಾಣೆ ಎದುರು ಜಮಾಯಿಸಿದ ಕಾರ್ಮಿಕರು

0

ಸುಳ್ಯದ ಗುರುಂಪುನಲ್ಲಿ ಇಂದು ಮಧ್ಯಾಹ್ನ ಗುಡ್ಡ ಜರಿದು ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿ ಕಾರ್ಮಿಕ ಮುಖಂಡರು ಹಾಗೂ ಕಾರ್ಮಿಕರು ಪೋಲಿಸ್ ಠಾಣೆ ಎದುರು ಜಮಾಯಿಸಿ ಮೃತ ಕುಟುಂಬಕ್ಕೆ ಪರಿಹಾರಕ್ಕಾಗಿ ಆಗ್ರಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here