ಮಾ. 27ರಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸುಳ್ಯಕ್ಕೆ March 25, 2023 0 FacebookTwitterWhatsApp ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಯುವ ಸಂವಾದದಲ್ಲಿ ಭಾಗಿ ಮಾ. 27ರಂದು ಪೂ. 10.00 ಗಂಟೆಗೆ ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಯುವ ಸಂವಾದ ನಡೆಯಲಿದ್ದು, ಮಾಜಿ ಪೊಲೀಸ್ ಅಧಿಕಾರಿ, ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.