ಸಂಪಾಜೆ ಬಳಿ ಅರಣ್ಯದಲ್ಲಿ ಬೆಂಕಿ

0


ಸಂಪಾಜೆಯ ಜೇಡ್ಲ ಬಳಿ ಮಂಞಿನಡ್ಕ ಅರಣ್ಯ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಂದ ಬೆಂಕಿ ಕಾಣಿಸಿಕೊಂಡಿದ್ದು, ವ್ಯಾಪಿಸಿ ಉರಿದಿರುವುದಾಗಿ ತಿಳಿದುಬಂದಿದೆ. ಅರಣ್ಯ ಇಲಾಖೆಯವರು ಸಂಪಾಜೆ ಮತ್ತು ಚೆಂಬು ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ.