ಸಂಪಾಜೆಯ ಅರೆಕಲ್ಲು ಭಾಗದಲ್ಲಿ ಕಾಣಿಸಿಕೊಂಡ ಬೆಂಕಿ

0

ಮಡಿಕೇರಿ ಉಪ ವಿಭಾಗದ ಸಂಪಾಜೆ ವಲಯ ಕಡಮಕಲ್ಲು ಮೀಸಲು ಅರಣ್ಯ ಅರೆಕಲ್ಲು ಬಳಿ ಕಾಡ್ಗಿಚ್ಚಿನಿಂದ ವ್ಯಾಪಕ ಬೆಂಕಿ ಆವರಿಸಿಕೊಂಡಿದೆ.
ಬೆಂಕಿ ನಂದಿಸಲು ಅರಣ್ಯ ಇಲಾಖಾಧಿಕಾರಿಗಳು ಸಿಬ್ಬಂದಿ ,ಸ್ಥಳೀಯರು ಅರ ಸಾಹಸ ಪಡುತ್ತಿದ್ದು, ನೂರಾರು ಮರಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.