ನಂದ ಕುಮಾರ್‌ರಿಗೆ ಟಿಕೆಟ್ ಸಿಗಲು ಸುಬ್ರಹ್ಮಣ್ಯದ ನಂದ ಕುಮಾರ್ ಅಭಿಮಾನಿ ಬಳಗದಿಂದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ

0

ನಂದ ಕುಮಾರ್ ಅಭಿಮಾನಿ ಬಳಗ ಸುಬ್ರಹ್ಮಣ್ಯ ಇವರಿಂದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ ಕೊಟ್ಟು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಸ್ಥಾನದ ಚುನಾವಣಾ ಅಭ್ಯರ್ಥಿಯಾಗಿ ನಂದಕುಮಾರ್ ಅವರನ್ನು ಪರಿಗಣಿಸುವಂತೆ ಮನವಿ ಮಾಡಲಾಯಿತು.