ಸುಳ್ಯ ತಹಶೀಲ್ದಾರ್ ಆಗಿ ಜಿ. ಮಂಜುನಾಥ ಅಧಿಕಾರ ಸ್ವೀಕಾರ

0


ಸುಳ್ಯದ ನೂತನ ತಹಶೀಲ್ದಾರ್ ಆಗಿ ಜಿ.ಮಂಜುನಾಥ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಜಾರಿ ದಳದ ವಿಶೇಷ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಅವರು ಸುಳ್ಯ ತಾಲೂಕಿಗೆ ಗ್ರೇಡ್ 1 ತಹಶೀಲ್ದಾರ್ ಆಗಿ ವರ್ಗಾವಣೆಗೊಂಡು ಆಗಮಿಸಿದ್ದಾರೆ. ಮೂಲತಃ ಬೆಂಗಳೂರಿನವರೇ ಆಗಿರುವ ಅವರು ಕಳೆದ 34 ವರ್ಷಗಳಿಂದ ಸರಕಾರಿ ಸೇವೆಯಲ್ಲಿದ್ದಾರೆ.

LEAVE A REPLY

Please enter your comment!
Please enter your name here