ಸುಳ್ಯ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಅರುಣ್‌ಕುಮಾರ್

0

ಮುಂಬರುವ ವಿಧಾನಸಭಾ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಅರುಣ್‌ಕುಮಾರ್ ಸಂಗಾವಿ ನಿಯುಕ್ತಿಗೊಂಡಿದ್ದು, ಕರ್ತವ್ಯ ಆರಂಭಿಸಿದ್ದಾರೆ.

ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಅರುಣ್‌ಕುಮಾರ್‌ರವರು ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ಸುಳ್ಯದಲ್ಲಿ ಚುನಾವಣಾಧಿಕಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ.