ಬಳ್ಪ: ರೂ. 10 ಕೋಟಿಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

0

ಸಂಸದರ ಆದರ್ಶ ಗ್ರಾಮವಾದ ಬಳ್ಪ ಗ್ರಾಮದ ವಿವಿಧ ರಸ್ತೆಗಳ‌ ಕಾಂಕ್ರೀಟೀಕರಣಕ್ಕಾಗಿ ರೂ. 10 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಮಾ. 27ರಂದು ಗುದ್ದಲಿ ಪೂಜೆ ನಡೆಯಿತು.

ಬಳ್ಪ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಕಲಾ ಸೂಂತಾರು, ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ, ಕೇನ್ಯ ಇದರ ಅಧ್ಯಕ್ಷ ವಿನೋದ್ ಬೊಳ್ಮಲೆ, ಸುಬ್ರಹ್ಮಣ್ಯ ಕುಳ ಸೇರಿದಂತೆ ಬಳ್ಪ ಗ್ರಾ.ಪಂ. ಹಾಲಿ ಮತ್ತು ಮಾಜಿ ಸದಸ್ಯರು, ಪಂಜ ಸಿ.ಎ.‌ ಬ್ಯಾಂಕ್ ನಿರ್ದೇಶಕರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.