ಅರಂತೋಡು : ನಿಸರ್ಗ ಪೈಂಟ್ಸ್ ಮತ್ತು ಹಾರ್ಡ್‌ವೇರ್ ಶುಭಾರಂಭ

0

ಅರಂತೋಡಿನ ಗಿರಿಜಾ ಕಾಂಪ್ಲೆಕ್ಸ್‌ನಲ್ಲಿ ಮನಮೋಹನ್‌ರ ಮಾಲಕತ್ವದ ನಿಸರ್ಗ ಪೈಂಟ್ಸ್ ಮತ್ತು ಹಾರ್ಡ್‌ವೇರ್ ಮಾ.೩೧ ರಂದು ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ಹರಿಣಿ ದೇರಾಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಿ.ಬಿ.ಪ್ರಭಾಕರ ರೈ, ಗ್ರಾ.ಪಂ. ಸದಸ್ಯರುಗಳು, ಸಿಬ್ಬಂದಿಗಳು ಮತ್ತು ಮನಮೋಹನ್‌ರವರ ಬಂಧು ಮಿತ್ರರು ಉಪಸ್ಥಿತಿದ್ದರು. ಗಣಪತಿ ಹವನದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಮನಮೋಹನರು ಸ್ವಾಗತಿಸಿ, ವಂದಿಸಿದರು.

ಇಲ್ಲಿ ಪೈಂಟ್ ಮಿಕ್ಸಿಂಗ್ ಮೆಷಿನ್, ಏಷಿಯನ್ ಪೈಂಟ್ಸ್, ಹಾರ್ಡ್‌ವೇರ್ ಐಟಂಗಳು, ಕಟ್ಟಡ ನಿರ್ಮಾಣಕ್ಕೆ ಬೇಕಾಗುವ ಸಾಮಾಗ್ರಿಗಳು ಲಭ್ಯ ಎಮದು ಮಾಲಕರು ತಿಳಿಸಿದ್ದಾರೆ.