ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ಕ೦ಪೆನಿಗೆ ಆಯ್ಕೆ

0

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಭಾವನಾ ಡಿ., ದೀಕ್ಷಾ ಡಿ.ಆರ್., ಫರ್ಜೀನಾ, ಲಖನ್ ಆರ್. ಅಯೋಧ್ಯಾ, ಮಾಲವಿಕಾ ಪಿ.ವಿ., ಮಹಮ್ಮದ್ ರಶೀದ್, ಪ್ರಜ್ನೇಶ್ ಎನ್., ಉಮ್ಮೆ ಕುಲ್‌ಸುಮ್, ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭಾನುಪ್ರಸಾದ್ ಯು.ಬಿ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಭಿ ಸಿ.ಕೆ., ಜ್ಹಾನ್ ಪೌಲ್ ಸಿ., ಕವನ್ ರೈ ಬಿ.ಎಲ್., ಪ್ರೀತಾ ಜಿ.ವಿ., ವಸುಂಧರಾದೇವಿ ಎಂ. ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಧೀಮಂತ್ ಜೆ.ಎಂ., ಮಲ್ಲಿಕಾರ್ಜುನ್ ಆರ್., ನಿತಿನ್ ಜಿ.ಎಂ., ಶರತ್ ಯು.ಆರ್. QSpiders ಗೆ ಆಯ್ಕೆಯಾಗಿರುತ್ತಾರೆ.

ಡಾ. ರೇಣುಕಾಪ್ರಸಾದ್ ಕೆ.ವಿ., ಅಧ್ಯಕ್ಷರು, ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.