ಆದಂ ಕುಂಞಿ ಪೇರೋಳಿ ನಿಧನ

0

ಕನಕಮಜಲು ಗ್ರಾಮದ ಸುಣ್ಣಮೂಲೆ ಆದಂ ಕುಂಞಿ ಪೆರೋಳಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.31 ರಂದು ಸುಣ್ಣಮೂಲೆಯಲ್ಲಿರುವ ಮಗಳ ಮನೆಯಲ್ಲಿ ನಿಧನರಾದರು.
ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.