ಕುಂಞಮ್ಮ ಕೊಳಂಗಾಯ ನಿಧನ

0

ಪೆರಾಜೆ ಗ್ರಾಮದ ಕೊಳಂಗಾಯ ಕುಂಞಮ್ಮ ರವರು ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರ , ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.