ಮಮತಾ ಯು.ಡಿ ಅತ್ಲೆಟಿಕ್ಸ್ ನಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ನೆಕ್ರೆಪ್ಪಾಡಿ ಕುಟುಂಬದ ಪ್ರಸ್ತುತ ಉತ್ರಂಬೆಯಲ್ಲಿ ವಾಸವಾಗಿರುವ ಮಮತಾ ಯು.ಡಿಯವರು 42 ನೇ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್ 2023 ರಲ್ಲಿ ಭಾಗವಹಿಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಅಥ್ಲೆಟಿಕ್ ನಲ್ಲಿ ಭಾಗವಹಿಸಿ 100 ಮೀ,200 ಮೀ, 400 ಮೀ ನಲ್ಲಿ ಪ್ರಥಮ ಸ್ಥಾನ ಮತ್ತು ಮೀ ನಲ್ಲಿ ತೃತೀಯ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಉತ್ರಂಬೆ ದೇವಕುಮಾರರವರ ಪತ್ನಿ