ಪೆರಾಜೆ: ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ, *ಶ್ರೀ ಭಗವತಿ ದೊಡ್ಡಮುಡಿ ಕಣ್ತುಂಬಿಕೊಂಡ ಸಾವಿರಾರು ಮಂದಿ ಭಕ್ತರು

0

ಕೊಡಗಿನ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ಭಗವತಿ ದೊಡ್ಡಮುಡಿ ನಡೆಯಿತು.

ಸಾವಿರಾರು ಮಂದಿ ಭಕ್ತಾದಿಗಳು ಶ್ರೀ ಭಗವತಿ ದೊಡ್ಡಮುಡಿ ವೀಕ್ಷಿಸಿ ಕಣ್ತುಂಬಿಕೊಂಡರು.ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಭಕ್ತರು ಉಪಸ್ಥಿತರಿದ್ದರು.