ಆನಂದ ಕೆ. ಧರ್ಮಡ್ಕ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 42ನೇ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಆನಂದ.ಕೆ. ಧರ್ಮಡ್ಕರವರು 100*4 ರಿಲೇ ಓಟದಲ್ಲಿ ದ್ವಿತೀಯ ಸ್ಥಾನ, 4*400 ರಿಲೇ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.