ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮೇದಪ್ಪ ಗೌಡ ಬಿಳಿನೆಲೆ ಅಂತರಾಷ್ಟ್ರೀಯ ಮಟ್ಟಕ್ಕೆ

0

ಸರಕಾರಿ ಪ್ರೌಢಶಾಲೆ ಹರಿಹರಪಲ್ಲತ್ತಡ್ಕ ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಮೇದಪ್ಪ ಗೌಡ ಬಿಳಿನೆಲೆ ಇವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 42 ನೇ ರಾಷ್ಟ್ರ ಮಟ್ಟದ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 5000 ಮೀ ಮತ್ತು 10,000 ಮೀ ಓಟದಲ್ಲಿ ಭಾಗವಹಿಸಿ ಬೆಳ್ಳಿಯ ಪದಕಗಳನ್ನು ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.