ಎ.9 ,10 : ಬೊಳಿಯಮಜಲು ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಶಿರಾಡಿ ದೈವದ ನೇಮೋತ್ಸವ

0

ಸುಳ್ಯ ನಗರದ ಜಟ್ಟಿ ಪಳ್ಳ ಬೊಳಿಯಮಜಲು ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಶಿರಾಡಿ ದೈವದ ನೇಮೋತ್ಸವವು ಎ.9 ,10ರಂದು ನಡೆಯಲಿದೆ. ನೇಮೋತ್ಸವದ ಅಂಗವಾಗಿ ಎ.9ರಂದು ಬೆಳಿಗ್ಗೆ ಶ್ರೀ ಶಿರಾಡಿ ರಾಜನ ದೈವಗಳ ಪ್ರತಿಷ್ಠಾ ದಿನದ ಪ್ರಯುಕ್ತ ಗಣಪತಿ ಹವನ, ಶುದ್ದಿ ಕಲಶ , ರಾತ್ರಿ ಭoಡಾರ ಇಳಿಯುವ ಕಾರ್ಯಕ್ರಮ ನಡೆಯಲಿದೆ. ಎ.10ರಂದು ಬೆಳಿಗ್ಗೆ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ, ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆದು ಮಧ್ಯಾಹ್ನ ಗುಳಿಗೆ ದೈವದ ಕೋಲ, ಪ್ರಸಾದ ವಿತರಣೆ ನಡೆಯಲಿದೆ.