ಶ್ರೀಮತಿ ಸುಶೀಲಾ ಪುರಿಯ ಮನೆ ನಿಧನ

0


ಐವತ್ತೊಕ್ಲು ಗ್ರಾಮದ ಪುರಿಯ ಮನೆ ಶೂರಪ್ಪ ಗೌಡರ ಪತ್ನಿ ಶ್ರೀಮತಿ ಸುಶೀಲಾರವರು ಅಲ್ಪ ಕಾಲದ ಅಸೌಖ್ಯದಿಂದ ಏ.೨ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ೫೮ ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರ ಪ್ರಶಾಂತ್, ಪುತ್ರಿ ಶ್ರೀಮತಿ ಮೋಹಿನಿ, ಸೊಸೆ, ಅಳಿಯ, ಮೊಮ್ಮಕ್ಕಳು , ಕುಟುಂಬಸ್ಥರನ್ನು ಅಗಲಿದ್ದಾರೆ.