ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅರಂತೋಡು ಭೇಟಿ

0


ಸುಳ್ಯ ವಿಧಾನ ಸಭಾ ಚುನಾವಣಾ ಪ್ರಚಾರ ನಿಮಿತ್ತ ಅರಂತೋಡು ಕ್ಷೇತ್ರದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಲೋಚನೆ ನಡೆಸಿದರು.

ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷ ಜಯರಾಮ ಪಿ.ಸಿ.ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಅರಂತೋಡು ಕ್ಷೇತ್ರದ ಉಸ್ತುವಾರಿ ನ್ಯಾಯವಾದಿ ದಿನೇಶ್ ಅಂಬೆಕಲ್ಲು,ಹಿರಿಯ ಕಾಂಗ್ರೆಸ್ ಮುಖಂಡ ಪಿ.ಬಿ.ಪ್ರಭಾಕರ ರೈ,ಸುಳ್ಯ ಎನ್ ಎಸ್ ಯು ಐ ಅಧ್ಯಕ್ಷ ಕಿರ್ತನ್ ಕೊಡೆಪಾಲ,ನಿತ್ಯಾನಂದ ಕುಕ್ಕುಂಬಳ, ಶೇಷಯನ ದೇರಾಜೆ,ಜುಬೈರ್ ಅರಂತೋಡು,ಅಶೀಕ್ ಕುಕ್ಕುಂಬಳ,ಗಣಪತಿ,ಸುಬ್ರಾಯ ,ತಾಜುದ್ದೀನ್ ಅರಂತೋಡು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .