ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ

0

ವಿಧಾನಸಭಾ ಚುನಾವಣಾ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡರನ್ನು‌ ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಮಾಡಿದ್ದಾರೆ.