ರಾಷ್ಟ್ರಮಟ್ಟದ ಕ್ರೀಡಾಕೂಟ : ದೇವದಾಸ್ ಕುಕ್ಕುಡೇಲು, ಸೋಮಯ್ಯ ಕಟ್ಟೆಮನೆಯವರಿಗೆ ಬಹುಮಾನ

0

ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಜರುಗಿದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ 1004 ಮೀಟರ್ ರಿಲೇಯಲ್ಲಿ ತೃತೀಯ ಸ್ಥಾನ ಹಾಗೂ ಹನಿ ಸೋಮಯ್ಯ‌ ಕಟ್ಟೆಮನೆಯವರು 4004 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.