ಸಂಪಾಜೆ : ಹನುಮ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ

0


ಸಂಪಾಜೆ ಗ್ರಾಮದ ಸುಳ್ಯಕೋಡಿ ಎಂಬಲ್ಲಿರುವ ಹನುಮ ದೇವಾಲಯದಲ್ಲಿ ಸುಳ್ಯಕೋಡಿ ನಾರಾಯಣ ರಾವ್ ಅವರ ನೇತೃತ್ವದಲ್ಲಿ ನಡೆದ ಹನುಮಜಯಂತಿ ಕಾರ್ಯಕ್ರಮದಲ್ಲಿ ಊರ ಭಕ್ತಭಿಮಾನಿಗಳು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.