ಪೆರ್ನಾಜೆ ಬಳಿ ಗುಡ್ಡಕ್ಕೆ ಬೆಂಕಿ

0

ಕನಕಮಜಲು ಸಮೀಪದ ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನ ಬಳಿ ಗುಡ್ಡದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದಾಗಿ ತಿಳಿದುಬಂದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದ್ದು, ಹೆದ್ದಾರಿ ಬದಿಯಿಂದಲೇ ಗುಡ್ಡಕ್ಕೆ ಬೆಂಕಿ ಹೊತ್ತಿ ಉರಿಯುತ್ತಿರುವುದಾಗಿ ತಿಳಿದುಬಂದಿದೆ.