ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಗಣಪತಿ ಹವನ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಂಕಷ್ಟಿ ಪ್ರಯುಕ್ತ ಗಣಪತಿ ಹವನವು ದೇವಾಲಯದ ಪ್ರಧಾನ ಅರ್ಚಕ ನೀಲಕಂಠ ರ ಪೌರೋತ್ಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರು, ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೇವಾಲಯದ ಸಿಬ್ಬಂದಿ ವರ್ಗ ಹಾಗೂ ಭಕ್ತಾಭಿಮಾನಿಗಳು ಭಾಗವಹಿಸಿದರು.