ಮುಖ್ಯಮಂತ್ರಿ ಬೊಮ್ಮಾಯಿಯವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ

0


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರಿಚಯ ಮಾಡಿಕೊಂಡರು. ಬಳಿಕ ಮುಖ್ಯಮಂತ್ರಿಯ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದರು‌. ಈ ಸಂದರ್ಭ ಬಿಜೆಪಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.