ಶ್ರೀಮತಿ ಶ್ವೇತಾಂಬಿಕಾ ಪಿ. ಅವರಿಗೆ ಪಿ.ಎಚ್.ಡಿ

0


ಪೆರ್ನಾಜೆ: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಶ್ರೀಮತಿ ಶ್ವೇತಾಂಬಿಕಾ ಪಿ.
ಮಂಗಳೂರು ವಿಶ್ವವಿದ್ಯಾನಿಲಯವು ಡಾ.ಎಂ.ಆರ್. ಮದ್ದಾನಿ ಅವರ ಮಾರ್ಗದರ್ಶನದಲ್ಲಿ ‘ಅ ಸ್ಟಡಿ ಒನ್ ದ ಇಫೆಕ್ಟಿವ್ನೆಸ್ ಓಫ್ ಪ್ಲಾಂಟ್ ಎಕ್ಸಟ್ರಾಕ್ಟಸ್ ಆಸ್ ಕೊರೋಸಿವ್ ಇನ್ಹಿಬಿಟರ್ಸ್ ಓನ್ ಮೈಲ್ಡ್ ಸ್ಟೀಲ್ ಆಂಡ್ ಅಲುಮಿನಿಯಂ’ ಎಂಬ ಪ್ರಬಂಧಕ್ಕಾಗಿ ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ನೀಡಿದೆ.


ಇವರು ಶ್ರೀಮತಿ ವಿಜಯಲಕ್ಷ್ಮಿ ಆರ್.ಭಟ್ ಶ್ರೀ ರಾಘವೇಂದ್ರ ಭಟ್ ಪೆರ್ನಾಜೆ ಅವರ ಪುತ್ರಿ . ಶ್ರೀ ನವೀನ್ ಕುಮಾರ್ ಕೆ. ಅವರ ಪತ್ನಿ.

ವರದಿ: ಕುಮಾರ್ ಪೆರ್ನಾಜೆ ಪುತ್ತೂರು